Bible Language

Amos 7:14 (NET) New English Translation

Versions

KNV   ಆಗ ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--ನಾನು ಪ್ರವಾದಿಯಲ್ಲ, ಪ್ರವಾ ದಿಯ ಮಗನೂ ಅಲ್ಲ; ಆದರೆ ನಾನು ಕುರುಬನೂ ಹತ್ತಿ ಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ.
ERVKN   ಅದಕ್ಕೆ ಅಮೋಸನು ಅಮಚ್ಯನಿಗೆ, “ಪ್ರವಾದಿಸುವದು ನನ್ನ ಕೆಲಸವಲ್ಲ. ಅಲ್ಲದೆ ನಾನು ಪ್ರವಾದಿಗಳ ಕುಟುಂಬಕ್ಕೂ ಸೇರಿದವನಲ್ಲ. ನಾನು ದನ ಮೇಯಿಸುವವನೂ, ಅತ್ತಿ ಮರಗಳನ್ನು ಹತ್ತಿ ಹಣ್ಣು ಕೀಳುವವನೂ ಆಗಿದ್ದೇನೆ.