Bible Language

Amos 7:4 (NET) New English Translation

Versions

KNV   ಕರ್ತನಾದ ದೇವರು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನಾದ ದೇವರು ಬೆಂಕಿಯಿಂದ ತರ್ಕ ಮಾಡುವದಕ್ಕೆ ಕರೆದನು. ಅದು ದೊಡ್ಡ ಅಗಾಧವನ್ನೂ ನುಂಗಿತು ಮತ್ತು ವಿಭಾಗವನ್ನು ತಿಂದುಬಿಟ್ಟಿತು.
ERVKN   ನನ್ನ ಒಡೆಯನಾದ ಯೆಹೋವನು ವಿಷಯಗಳನ್ನು ನನಗೆ ತೋರಿಸಿದನು. ದೇವರಾದ ಯೆಹೋವನು ಬೆಂಕಿಯಿಂದ ನ್ಯಾಯತೀರಿಸುವುದಕ್ಕಾಗಿ ಕರೆಯುವುದನ್ನು ಕಂಡೆನು. ಬೆಂಕಿಯು ಮಹಾ ಸಾಗರವನ್ನು ನಾಶಮಾಡಿತು. ಭೂಮಿಯನ್ನು ತಿಂದುಬಿಡಲೂ ಪ್ರಾರಂಭಿಸಿತು.