Bible Language

Amos 7:7 (NET) New English Translation

Versions

KNV   ಆತನು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನು ನೂಲು ಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದನು. ಆತನ ಕೈಯಲ್ಲಿ ನೂಲುಮಟ್ಟ ಇತ್ತು.
ERVKN   ಯೆಹೋವನು ದರ್ಶನವನ್ನು ನನಗೆ ದಯಪಾಲಿಸಿದನು. ಕೈಯಲ್ಲಿ ತೂಗುಗುಂಡನ್ನು ಹಿಡಿದುಕೊಂಡು ಗೋಡೆಯ ಬದಿಯಲ್ಲಿ ನಿಂತಿದ್ದನು. ಗೋಡೆಯು ನೂಲಿನಿಂದ ಗುರುತು ಮಾಡಲ್ಪಟ್ಟಿತ್ತು.