Bible Language

Daniel 12:6 (NET) New English Translation

Versions

KNV   ಅವರು ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿದ್ದ ಒಬ್ಬನಿಗೆ ಇನ್ನೊಬ್ಬನು ಹೇಳಿದ್ದೇನಂದರೆ--ಈ ಆಶ್ಚರ್ಯದ ಅಂತ್ಯವು ಎಷ್ಟರ ವರೆಗೆ ಇರುವದು ಎಂದು ಅಂದಾಗ
ERVKN   ನಾರುಮಡಿಯನ್ನು ಧರಿಸಿದ್ದವನೊಬ್ಬನು ನದಿಯಲ್ಲಿ ನೀರಿನ ಮೇಲೆ ನಿಂತಿದ್ದನು. ಅವರಿಬ್ಬರಲ್ಲಿ ಒಬ್ಬನು, “ಆ ಅದ್ಭುತ ಘಟನೆಗಳು ಸಂಭವಿಸುವದಕ್ಕೆ ಇನ್ನು ಎಷ್ಟು ಕಾಲ ಬೇಕು?” ಎಂದು ಅವನನ್ನು ಕೇಳಿದನು.
IRVKN   ಇವರಲ್ಲಿ ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡಿದ್ದ ಒಬ್ಬನು, “ಈ ಅಪೂರ್ವ ಕಾರ್ಯಗಳು ಕೊನೆಗಾಣುವುದಕ್ಕೆ ಎಷ್ಟು ಕಾಲ ಹಿಡಿಯುವುದು?” ಎಂದು ಕೇಳಿದನು.