Bible Language

Daniel 2:34 (NET) New English Translation

Versions

KNV   ನೀನು ನೋಡುತ್ತಿರಲಾಗಿ, ಒಂದು ಕಲ್ಲು ಕೈಗಳ ಸಹಾಯವಿಲ್ಲದೆ ಒಡೆಯಲ್ಪಟ್ಟು ಅರ್ಧ ಕಬ್ಬಿ ಣವೂ ಅರ್ಧ ಮಣ್ಣೂ ಆಗಿದ್ದ ವಿಗ್ರಹದ ಪಾದ ಗಳನ್ನು ಬಡಿದು ಅವುಗಳನ್ನು ಚೂರುಚೂರು ಮಾಡಿತು.
ERVKN   ನೀನು ಪ್ರತಿಮೆಯನ್ನು ನೋಡುತ್ತಿದ್ದಾಗ ನಿನಗೊಂದು ಬಂಡೆಯು ಕಾಣಿಸಿತು. ಬಂಡೆಯು ತನ್ನಷ್ಟಕ್ಕೆ ತಾನೇ ಸಡಿಲಗೊಂಡಿತು; ಯಾರೂ ಅದನ್ನು ಒಡೆಯಲಿಲ್ಲ. ಆಮೇಲೆ ಬಂಡೆಯು ಗಾಳಿಯಲ್ಲಿ ಹಾರಿಬಂದು ಪ್ರತಿಮೆಯ ಕಬ್ಬಿಣ ಮತ್ತು ಮಣ್ಣಿನ ಪಾದಗಳಿಗೆ ಅಪ್ಪಳಿಸಿತು. ಬಂಡೆಯು ಪ್ರತಿಮೆಯ ಪಾದಗಳನ್ನು ಒಡೆದು ಪುಡಿಪುಡಿ ಮಾಡಿತು.
IRVKN   “ನೀನು ನೋಡುತ್ತಿರಲಾಗಿ ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು, ಸಿಡಿದು ಬಂದು ಪ್ರತಿಮೆಯ ಕಬ್ಬಿಣ ಮಣ್ಣಿನ ಪಾದಗಳಿಗೆ ಬಡಿದು, ಚೂರುಚೂರು ಮಾಡಿತು.