Bible Language

Daniel 3:1 (NET) New English Translation

Versions

KNV   ಅರಸನಾದ ನೆಬೂಕದ್ನೆಚ್ಚರನು ಅರವತ್ತು ಮೊಳ ಎತ್ತರವಾಗಿಯೂ ಆರು ಮೊಳ ಅಗಲವಾಗಿಯೂ ಇರುವ ಒಂದು ಬಂಗಾರದ ಪ್ರತಿ ಮೆಯನ್ನು ಮಾಡಿಸಿ, ಬಾಬೆಲ್‌ ಪ್ರಾಂತ್ಯದಲ್ಲಿರುವ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.
ERVKN   ಅರಸನಾದ ನೆಬೂಕದ್ನೆಚ್ಚರನು ಒಂದು ಬಂಗಾರದ ವಿಗ್ರಹವನ್ನು ಮಾಡಿಸಿದ್ದನು. ವಿಗ್ರಹವು ಅರವತ್ತು ಮೊಳ ಎತ್ತರವಾಗಿತ್ತು. ಆರು ಮೊಳ ಅಗಲವಾಗಿತ್ತು. ವಿಗ್ರಹವನ್ನು ಬಾಬಿಲೋನ್ ಪ್ರಾಂತ್ಯದ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.