Bible Language

Daniel 3:12 (NET) New English Translation

Versions

KNV   ಈಗ ನೀನು ಬಾಬೆಲ್‌ ಪ್ರಾಂತ್ಯದ ಕೆಲಸಗಳ ಮೇಲೆ ಇಟ್ಟಿರುವ ಕೆಲವರು ಯೆಹೂದ್ಯರು ಇದ್ದಾರೆ, ಅಂದರೆ ಶದ್ರಕ್‌ ಮೇಷಕ್‌ ಅಬೇದ್‌ನೆಗೋ. ಅರಸನೇ, ಮನು ಷ್ಯರು ನಿನ್ನನ್ನು ಲಕ್ಷಿಸುವದಿಲ್ಲ. ಅವರು ನಿನ್ನ ದೇವರು ಗಳನ್ನೂ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯ ನ್ನಾದರೂ ಸೇವಿಸಲಿಲ್ಲ ಎಂದು ಹೇಳಿದರು.
ERVKN   ಅರಸೇ, ಕೆಲವು ಜನ ಯೆಹೂದ್ಯರು ತಮ್ಮ ಆಜ್ಞೆಯನ್ನು ಪಾಲಿಸಲಿಲ್ಲ. ಯೆಹೂದ್ಯರನ್ನು ತಾವು ಬಾಬಿಲೋನ್ ಪ್ರಾಂತ್ಯದಲ್ಲಿ ಪ್ರಮುಖ ಅಧಿಕಾರಿಗಳನ್ನಾಗಿ ನೇಮಿಸಿದ್ದೀರಿ. ಅವರ ಹೆಸರುಗಳು, ಶದ್ರಕ್, ಮೇಶಕ್, ಅಬೇದ್‌ನೆಗೋ ಎಂದು. ಅವರು ನಿಮ್ಮ ದೇವರುಗಳನ್ನು ಪೂಜಿಸುವುದಿಲ್ಲ. ನೀವು ನಿಲ್ಲಿಸಿದ ಬಂಗಾರದ ವಿಗ್ರಹಕ್ಕೆ ಅಡ್ಡಬಿದ್ದು ಪೂಜಿಸುವದಿಲ್ಲ” ಎಂದು ಚಾಡಿ ಹೇಳಿದರು.
IRVKN   ನೀನು ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿಕೊಟ್ಟ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬ ಕೆಲವು ಮಂದಿ ಯೆಹೂದ್ಯರು ಇದ್ದಾರೆ. ರಾಜನೇ, ಇವರು ನಿನ್ನನ್ನು ಲಕ್ಷಿಸುವುದಿಲ್ಲ, ನಿನ್ನ ದೇವರುಗಳನ್ನು ಸೇವಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ” ಎಂದು ಅರಿಕೆಮಾಡಿದರು. PEPS