Bible Language

Daniel 3:21 (NET) New English Translation

Versions

KNV   ಅವರು ತಮ್ಮ ಶಲ್ಯ, ಇಜಾರು, ಮುಂಡಾಸ ಮೊದಲಾದವುಗಳನ್ನು ಧರಿಸಿಕೊಂಡವರಾಗಿರುವಾಗ ಅವರು ಧಗಧಗನೆ ಉರಿಯುವ ಬೆಂಕಿಯ ಆವಿಗೆಯಲ್ಲಿ ಹಾಕಲ್ಪಟ್ಟರು.
ERVKN   ಅವರು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರನ್ನು ಚೆನ್ನಾಗಿ ಬಿಗಿದುಕಟ್ಟಿ ಉರಿಯುವ ಕೊಂಡದಲ್ಲಿ ಎಸೆದರು. ಅವರು ತಮ್ಮ ಶಲ್ಯ, ಇಜಾರು, ಟೊಪ್ಪಿಗೆ ಮೊದಲಾದ ಉಡುಪನ್ನು ಧರಿಸಿಕೊಂಡಿದ್ದರು.