Bible Language

Daniel 4:33 (NET) New English Translation

Versions

KNV   ಅದೇ ಗಳಿಗೆಯಲ್ಲಿ ಸಂಗತಿಯು ನೆಬೂಕದ್ನೆಚ್ಚರನಲ್ಲಿ ನೆರವೇರಿತು. ಅವನು ಮನುಷ್ಯ ರಿಂದ ತಳ್ಳಲ್ಪಟ್ಟು ಎತ್ತುಗಳಂತೆ ಹುಲ್ಲು ಮೇಯುತ್ತಿದ್ದನು. ಕೊನೆಗೆ ಅವನ ಕೂದಲು ಹದ್ದಿನ ಗರಿಗಳಂತೆಯೂ ಅವನ ಉಗುರುಗಳು ಪಕ್ಷಿಗಳ ಉಗುರುಗಳ ಹಾಗೂ ಬೆಳೆಯುವ ವರೆಗೆ ಅವನ ಶರೀರವು ಆಕಾಶದ ಮಂಜಿ ನಿಂದ ತೇವವಾಯಿತು.
ERVKN   ಮಾತುಗಳು ತಕ್ಷಣ ನೆರವೇರಿದವು. ನೆಬೂಕದ್ನೆಚ್ಚರನು ಜನರನ್ನು ಬಿಟ್ಟುಹೋಗಬೇಕಾಯಿತು. ಅವನು ಹಸುಗಳಂತೆ ಹುಲ್ಲು ತಿನ್ನತೊಡಗಿದನು. ಅವನು ಇಬ್ಬನಿಯಿಂದ ನೆನೆದನು. ಅವನ ಕೂದಲುಗಳು ಹದ್ದಿನ ಗರಿಗಳಂತೆ ಬೆಳೆದವು. ಅವನ ಉಗುರುಗಳು ಪಕ್ಷಿಗಳ ಉಗುರುಗಳಂತೆ ಬೆಳೆದವು.