Bible Language

Daniel 7:11 (NET) New English Translation

Versions

KNV   ಕೊಂಬು ಮಾತನಾಡಿದ ದೊಡ್ಡ ಮಾತುಗಳ ಶಬ್ದದ ವಿಷಯ ನಾನು ನೋಡುತ್ತಿರುವಾಗಲೇ ಮೃಗವು ಕೊಲ್ಲ ಲ್ಪಟ್ಟು ಅದರ ಶರೀರವನ್ನು ನಾಶಪಡಿಸಿ; ಅದು ಬೆಂಕಿಯ ಉರಿಗೆ ಹಾಕಲ್ಪಟ್ಟಿತು.
ERVKN   “ನಾನು ನೋಡುತ್ತಲೇ ಇದ್ದುಬಿಟ್ಟೆ. ಏಕೆಂದರೆ ಚಿಕ್ಕ ಕೊಂಬು ಜಂಭ ಕೊಚ್ಚಿಕೊಳ್ಳುತ್ತಿತ್ತು. ಕೊನೆಗೆ ನಾಲ್ಕನೆ ಮೃಗವು ಕೊಲ್ಲಲ್ಪಟ್ಟಿತು. ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಲಾಯಿತು.