Bible Language

Daniel 7:7 (NET) New English Translation

Versions

KNV   ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ ಇಗೋ, ನಾಲ್ಕ ನೆಯ ಮೃಗವು ಭಯಂಕರವಾದದ್ದೂ ಘೋರವಾ ದದ್ದೂ ಬಹಳ ಬಲವುಳ್ಳದ್ದೂ ಆಗಿತ್ತು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತಿಂದು ತುಂಡು ತುಂಡು ಮಾಡಿ ಮಿಕ್ಕಿದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದು ಮತ್ತು ಹತ್ತು ಕೊಂಬುಗಳುಳ್ಳದ್ದು ಆಗಿತ್ತು.
ERVKN   “ನನಗಾದ ರಾತ್ರಿಯ ದರ್ಶನದಲ್ಲಿ ನಾಲ್ಕನೆ ಮೃಗವನ್ನು ಕಂಡೆ. ಅದು ಅತ್ಯಂತ ಬಲಿಷ್ಠವಾಗಿತ್ತು ಮತ್ತು ಭಯಂಕರವಾಗಿತ್ತು. ಅದು ಅತಿ ಶಕ್ತಿಶಾಲಿಯಾಗಿತ್ತು. ಅದಕ್ಕೆ ದೊಡ್ಡದೊಡ್ಡ ಕಬ್ಬಿಣದ ಹಲ್ಲುಗಳಿದ್ದವು. ಪ್ರಾಣಿಯು ತಾನು ಬೇಟೆಯಾಡಿದ ಪಶುವನ್ನು ತಂಡುತುಂಡು ಮಾಡುತ್ತಾ ತಿನ್ನುತ್ತಿತ್ತು; ಮಿಕ್ಕಿದ್ದನ್ನು ಅದು ತುಳಿಯುತ್ತಿತ್ತು. ನಾಲ್ಕನೆಯ ಪ್ರಾಣಿಯು ನಾನು ಅದಕ್ಕೂ ಮುಂಚೆ ನೋಡಿದ ಮೃಗಗಳಿಗಿಂತ ಭಿನ್ನವಾಗಿತ್ತು. ಮೃಗಕ್ಕೆ ಹತ್ತು ಕೊಂಬುಗಳಿದ್ದವು.