Bible Language

Daniel 9:25 (NET) New English Translation

Versions

KNV   ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು.
ERVKN   “ದಾನಿಯೇಲನೇ, ಇದನ್ನು ತಿಳಿದುಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. ‘ಹೋಗಿ ಜೆರುಸಲೇಮನ್ನು ಸರಿಪಡಿಸಿರಿ’ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ರಾಜನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಕಾಶವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು.
IRVKN   ಇದನ್ನು ತಿಳಿದು ಮನದಟ್ಟುಮಾಡಿಕೋ; ಯೆರೂಸಲೇಮ್ ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹರಡುವ ದಿನದಿಂದ ಅಭಿಷಿಕ್ತನಾದ ಪ್ರಭುವು ಅಭಿಷಿಕ್ತನಾದ ಪ್ರಭುವು ನೇಮಿಸಲ್ಪಟ್ಟ ಮುಖ್ಯಾಧಿಕಾರಿ. ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರವತ್ತೆರಡು ವಾರ ಇರುವುದು; ಅದಕ್ಕೆ ಚೌಕವೂ ಕಂದಕವೂ ಇರುವವು; ಕಾಲವು ಬಹು ಕಷ್ಟಕಾಲ.