Bible Language

Deuteronomy 10:16 (NET) New English Translation

Versions

KNV   ಹೀಗಿರುವದರಿಂದ ನಿಮ್ಮ ಹೃದಯದಲ್ಲೇ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಬಗ್ಗದ ಕುತ್ತಿಗೆಯುಳ್ಳವ ರಾಗಿರಬೇಡಿರಿ.
ERVKN   “ಆದುದರಿಂದ ಹಠಮಾರಿಗಳಾಗಬೇಡಿರಿ. ನಿಮ್ಮ ಹೃದಯಗಳನ್ನು ಯೆಹೋವನಿಗೆ ಕೊಡಿರಿ.
IRVKN   ಆದುದರಿಂದ ನೀವು ಆಜ್ಞೆಗೆ ಮಣಿಯದ ನಿಮ್ಮ ದುಷ್ಟಸ್ವಭಾವವನ್ನು ಬಿಟ್ಟು ನಿಮ್ಮ ಹೃದಯವನ್ನು ಬದಲಾಯಿಸಿಕೊಳ್ಳಿರಿ. ಹೃದಯದಲ್ಲೇ ಸುನ್ನತಿಮಾಡಿಕೊಳ್ಳಿರಿ.