Bible Language

Deuteronomy 12:7 (NET) New English Translation

Versions

KNV   ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು.
ERVKN   ನೀವೂ ಮತ್ತು ನಿಮ್ಮ ಕುಟುಂಬಗಳವರೂ ಅಲ್ಲಿ ಒಟ್ಟಿಗೆ ಊಟ ಮಾಡಬೇಕು. ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿರುವನು. ನೀವು ದುಡಿದು ಸಂಪಾದಿಸಿದ ಎಲ್ಲಾ ವಸ್ತುಗಳನ್ನು ಇತರರೊಂದಿಗೆ ಹಂಚಿಕೊಂಡು ಸ್ಥಳದಲ್ಲಿ ಆನಂದಿಸುವಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸಿ ಎಲ್ಲಾ ಒಳ್ಳೆಯವುಗಳನ್ನು ನಿಮಗೆ ಕೊಟ್ಟನೆಂದು ನೀವು ಜ್ಞಾಪಿಸಿಕೊಳ್ಳುವಿರಿ.