Bible Language

Deuteronomy 14:10 (NET) New English Translation

Versions

KNV   ಆದರೆ ರೆಕ್ಕೆಗಳೂ ಪೊರೆ ಗಳೂ ಇಲ್ಲದವುಗಳನ್ನೆಲ್ಲಾ ತಿನ್ನಬಾರದು; ಅವು ನಿಮಗೆ ಅಶುದ್ಧವಾಗಿವೆ.
ERVKN   ಪರೆ, ಈಜುರೆಕ್ಕೆಗಳಿಲ್ಲದ ಮೀನುಗಳನ್ನು ತಿನ್ನಬಾರದು. ಅವು ಅಶುದ್ಧ.
IRVKN   ಯಾವ ಜಾತಿಯ ಜಲಜಂತುಗಳಿಗೆ ರೆಕ್ಕೆಯೂ ಮತ್ತು ಪರೆಪರೆಯಾದ ದೇಹವು ಇರುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅದು ನಿಮಗೆ ಅಶುದ್ಧ. PEPS