Bible Language

Deuteronomy 18:16 (NET) New English Translation

Versions

KNV   ನೀನು ಹೋರೇಬಿನಲ್ಲಿ ಸಭೆಯ ದಿವಸ ದಲ್ಲಿ ನಿನ್ನ ದೇವರಾದ ಕರ್ತನಿಂದ ಬೇಡಿಕೊಂಡ ಎಲ್ಲಾದರ ಪ್ರಕಾರ ಆಗುವದು; ನಾನು ಸಾಯದ ಹಾಗೆ ಇನ್ನು ಮೇಲೆ ನನ್ನ ದೇವರಾದ ಕರ್ತನ ಶಬ್ದವನ್ನು ನಾನು ಕೇಳುವದಿಲ್ಲ; ಘೋರವಾದ ಬೆಂಕಿಯನ್ನೂ ನೋಡುವದಿಲ್ಲವೆಂದು ಹೇಳಿದೆಯಲ್ಲಾ.
ERVKN   ನೀವು ಕೇಳಿದ ಪ್ರಕಾರ ದೇವರು ನಿಮಗೊಬ್ಬ ಪ್ರವಾದಿಯನ್ನು ಕಳುಹಿಸುವನು. ನೀವು ಹೋರೇಬ್ ಎಂಬ ಸೀನಾಯಿ ಪರ್ವತದಲ್ಲಿ ಒಟ್ಟಾಗಿ ಸೇರಿದಾಗ ದೇವರ ಸ್ವರಕ್ಕೆ ಭಯಪಟ್ಟಿರಿ; ಪರ್ವತದಲ್ಲಿದ್ದ ಬೆಂಕಿಯನ್ನು ನೋಡಿಯೂ ತತ್ತರಿಸಿದಿರಿ. ಆಗ ನೀವು, ‘ನಮ್ಮ ದೇವರಾದ ಯೆಹೋವನ ಸ್ವರವನ್ನು ನಾವು ತಿರುಗಿ ಕೇಳದ ಹಾಗೆ ಮಾಡು. ನಾವು ತಿರುಗಿ ಮಹಾ ಬೆಂಕಿಯ ಜ್ವಾಲೆಯನ್ನು ನೋಡದ ಹಾಗೆ ಮಾಡು; ಇಲ್ಲವಾದರೆ ನಾವು ಸಾಯುತ್ತೇವೆ!’ ಎಂದು ನನ್ನನ್ನು ಕೇಳಿಕೊಂಡಿರಿ.
IRVKN   ಹೋರೇಬಿನಲ್ಲಿ ಸಭೆಕೂಡಿದ ದಿನದಲ್ಲಿ ನೀವು, “ನಮ್ಮ ದೇವರಾದ ಯೆಹೋವನ ಸ್ವರವನ್ನು ಇನ್ನು ಕೇಳುವುದಕ್ಕಾಗಲಿ ಅಥವಾ ಘೋರವಾದ ಅಗ್ನಿಜ್ವಾಲೆಯನ್ನು ಇನ್ನು ನೋಡವುದಕ್ಕಾಗಲಿ ನಮಗೆ ಮನಸ್ಸಿಲ್ಲ, ಹಾಗೇನಾದರು ಕೇಳಿ ನೋಡಿದರೆ ಸತ್ತು ಹೋಗುವೆವು” ಎಂದು ನೀವು ಹೇಳಿದಿರಷ್ಟೆ.