Bible Language

Deuteronomy 1:35 (NET) New English Translation

Versions

KNV   ನಿಶ್ಚಯವಾಗಿ ಕೆಟ್ಟಸಂತತಿಯಾದ ಮನುಷ್ಯರಲ್ಲಿ ಒಬ್ಬನಾದರೂ ನಾನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಒಳ್ಳೇ ದೇಶವನ್ನು ನೋಡುವದಿಲ್ಲ.
ERVKN   ‘ಈಗ ಜೀವಿಸುತ್ತಿರುವ ದುಷ್ಟಜನರಾದ ನಿಮ್ಮಲ್ಲಿ ಯಾರೂ ನಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಒಳ್ಳೆಯನಾಡಿಗೆ ಹೋಗುವುದಿಲ್ಲ.
IRVKN   ಆತನು, “ನಿಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದ ಒಳ್ಳೇ ದೇಶವನ್ನು ದುಷ್ಟ ಸಂತತಿಯವರಲ್ಲಿ ಯಾರೂ ನೋಡುವುದಿಲ್ಲ” ಎಂದು ಪ್ರಮಾಣಮಾಡಿದನು.