Bible Language

Deuteronomy 1:45 (NET) New English Translation

Versions

KNV   ಆಗ ನೀವು ತಿರುಗಿಕೊಂಡು ಕರ್ತನ ಮುಂದೆ ಗೋಳಾಡಿದಿರಿ; ಆದರೆ ಕರ್ತನು ನಿಮ್ಮ ಧ್ವನಿಯನ್ನು ಕೇಳಲಿಲ್ಲ, ನಿಮಗೆ ಕಿವಿಗೊಡಲಿಲ್ಲ.
ERVKN   ಆಗ ನೀವು ಹಿಂತಿರುಗಿ ಬಂದು ಯೆಹೋವನ ಸಹಾಯಕ್ಕಾಗಿ ಮೊರೆಯಿಟ್ಟಿರಿ. ಆದರೆ ಯೆಹೋವನು ನಿಮಗೆ ಕಿವಿಗೊಡಲಿಲ್ಲ.
IRVKN   ನೀವು ಹಿಂದಿರುಗಿ ಬಂದು ಯೆಹೋವನ ಮುಂದೆ ಗೋಳಾಡಿದಾಗ ಆತನು ನಿಮ್ಮ ಮೊರೆಯನ್ನು ಕೇಳಲೂ ಇಲ್ಲ ಮತ್ತು ರಕ್ಷಿಸಲೂ ಇಲ್ಲ. PEPS