Bible Language

Deuteronomy 2 (NET) New English Translation

Versions

KNV   ಆಗ ನಾವು ತಿರುಗಿಕೊಂಡು ಕರ್ತನು ನನಗೆ ಹೇಳಿದ ಪ್ರಕಾರ ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಟು ಅನೇಕ ದಿವಸಗಳು ಸೇಯಾರ್‌ ಬೆಟ್ಟವನ್ನು ಸುತ್ತಿಕೊಂಡೆವು.
ERVKN   “ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಮರುಭೂಮಿಗೆ ತಿರುಗಿಹೋದೆವು. ಮಾರ್ಗವು ಕೆಂಪುಸಮುದ್ರದ ಕಡೆ ಹೋಗುತ್ತಿತ್ತು. ಸೇಯೀರ್ ಬೆಟ್ಟವನ್ನು ಸುತ್ತಿಕೊಂಡು ಹೋಗುವುದಕ್ಕೆ ನಮಗೆ ತುಂಬಾ ದಿವಸಗಳಾದವು.