Bible Language

Deuteronomy 20:3 (NET) New English Translation

Versions

KNV   ಇಸ್ರಾಯೇಲೇ ಕೇಳು, ನೀವು ಈಹೊತ್ತು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಸವಿಾಪ ಬಂದಿದ್ದೀರಿ; ನಿಮ್ಮ ಹೃದಯಗಳು ಬಳಲಬಾರದು; ನೀವು ಭಯಪಡಬೇಡಿರಿ, ನಡುಗಬೇಡಿರಿ, ಅವರಿಗೆ ಹೆದರಲೂಬೇಡಿರಿ ;
ERVKN   ‘ಇಸ್ರೇಲ್ ಜನರೇ, ನನ್ನ ಮಾತನ್ನು ಆಲಿಸಿರಿ. ದಿವಸ ನಿಮ್ಮ ವೈರಿಗಳೊಂದಿಗೆ ಕಾದಾಡಲು ಹೋಗುತ್ತಿದ್ದೀರಿ. ನೀವು ಅಧೈರ್ಯಗೊಳ್ಳಬೇಡಿರಿ. ಗಲಿಬಿಲಿಗೆ ಸಿಕ್ಕಿಕೊಳ್ಳಬೇಡಿ; ವೈರಿಗಳಿಗೆ ಭಯಪಡಬೇಡಿರಿ.
IRVKN   “ಇಸ್ರಾಯೇಲರೇ, ಕೇಳಿರಿ; ನೀವು ಈಗ ಶತ್ರುಗಳೊಡನೆ ಯುದ್ಧಮಾಡುವ ಕಾಲ ಸಮೀಪಿಸಿತಷ್ಟೆ. ನೀವು ಎದೆಗುಂದಬಾರದು, ದಿಗಿಲುಪಡಬಾರದು, ನಡುಗಬಾರದೂ ಮತ್ತು ಅವರಿಗೆ ಹೆದರಲೂಬಾರದು.