Bible Language

Deuteronomy 30:3 (NET) New English Translation

Versions

KNV   ನಿನ್ನ ದೇವರಾದ ಕರ್ತನು ನಿನ್ನನ್ನು ಸೆರೆಯಿಂದ ಬಿಡಿಸಿ ನಿನ್ನ ಮೇಲೆ ಅಂತಃಕರಣಪಟ್ಟು ತಿರುಗಿಕೊಂಡು ನಿನ್ನನ್ನು ಚದುರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿನ್ನನ್ನು ಕೂಡಿಸುವನು.
ERVKN   ಆಗ ದೇವರಾದ ಯೆಹೋವನು ನಿಮ್ಮ ಮೇಲೆ ದಯೆ ತೋರಿಸುವನು. ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿ ಎಲ್ಲಿ ಚದರಿಸಲ್ಪಟ್ಟಿದ್ದೀರೋ ಅಲ್ಲಿಂದ ತಿರುಗಿ ಹಿಂದಕ್ಕೆ ತರುವನು.
IRVKN   ನಿಮ್ಮ ದೇವರಾದ ಯೆಹೋವನು ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ, ನಿಮ್ಮನ್ನು ಕನಿಕರಿಸಿ, ತಾನು ನಿಮ್ಮನ್ನು ಚದರಿಸಿರುವ ಎಲ್ಲಾ ದೇಶಗಳಿಂದ ಪುನಃ ಕೂಡಿಸುವನು.