Bible Language

Deuteronomy 30:6 (NET) New English Translation

Versions

KNV   ಆಗ ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಪ್ರೀತಿಮಾಡಿ ನೀನು ಬದು ಕುವ ಹಾಗೆ ಆತನು ನಿನ್ನ ಹೃದಯವನ್ನೂ ನಿನ್ನ ಸಂತತಿಯ ಹೃದಯವನ್ನೂ ಪರಿಛೇದಿಸುವನು.
ERVKN   ನೀವು ಮತ್ತು ನಿಮ್ಮ ಸಂತತಿಯವರು ತನಗೆ ವಿಧೇಯರಾಗುವಂತೆ ನಮ್ಮ ದೇವರಾದ ಯೆಹೋವನು ಮಾಡುತ್ತಾನೆ. ಆಗ ನೀವು ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದ ಪ್ರೀತಿಸುವಿರಿ ಮತ್ತು ಜೀವಿಸುವಿರಿ.