Bible Language

Deuteronomy 8:14 (NET) New English Translation

Versions

KNV   ನಿನ್ನ ಹೃದಯವು ಉಬ್ಬಿಕೊಳ್ಳದ ಹಾಗೆಯೂ ನಿನ್ನನ್ನು ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ,
ERVKN   ಆಗ ನೀವು ಹೆಮ್ಮೆಯಿಂದ ಸೊಕ್ಕಿನ ಕಣ್ಣುಳ್ಳವರಾಗಿರಬೇಡಿ. ನಿಮ್ಮ ದೇವರಾದ ಯೆಹೋವನನ್ನು ಮರೆತು ಬಿಡಬೇಡಿರಿ. ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ಆತನು ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದನು.