Bible Language

Ecclesiastes 1:16 (NET) New English Translation

Versions

KNV   ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ--ಇಗೋ, ನಾನು ದೊಡ್ಡ ಸ್ಥಾನಕ್ಕೆ ಬಂದಿದ್ದೇನೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದವರೆಲ್ಲರಿಗಿಂತ ನಾನು ಜ್ಞಾನವನ್ನು ಸಂಪಾದಿಸಿದ್ದೇನೆ. ಹೌದು, ಜ್ಞಾನದ ತಿಳುವಳಿಕೆಯ ದೊಡ್ಡ ಅನುಭವವು ನನ್ನ ಹೃದಯಕ್ಕೆ ಆಯಿತು ಎಂದು ಹೇಳಿದೆನು.
ERVKN   ನಾನು ಮನಸ್ಸಿನಲ್ಲಿ, “ನಾನು ಬಹು ಜ್ಞಾನಿ. ನನಗಿಂತ ಮೊದಲು ಜೆರುಸಲೇಮನ್ನು ಆಳಿದ ಏಲ್ಲಾ ರಾಜರುಗಳಿಗಿಂತ ನಾನು ಜ್ಞಾನಿ. ನಾನು ಜ್ಞಾನವನ್ನೂ ವಿವೇಕವನ್ನೂ ಚೆನ್ನಾಗಿ ತಿಳಿದುಕೊಂಡಿರುವೆ” ಎಂದುಕೊಂಡೆನು.