Bible Language

Ecclesiastes 4:5 (NET) New English Translation

Versions

KNV   ಬುದ್ಧಿಹೀನನು ತನ್ನ ಕೈಗಳನ್ನು ಒಟ್ಟಿಗೆ ಮಡಚಿಕೊಂಡು ತನ್ನ ಸ್ವಂತ ಮಾಂಸವನ್ನು ತಿನ್ನುತ್ತಾನೆ.
ERVKN   ಕೆಲವರು ಹೇಳುವಂತೆ, “ಏನೂ ಮಾಡದೆ ಕೈಕಟ್ಟಿಕೊಂಡು ಕುಳಿತುಕೊಳ್ಳುವುದು ಮೂಢತನ. ದುಡಿಯದವನು ಹಸಿವೆಯಿಂದ ಸಾಯುವನು.”
IRVKN   ಮೂಢನು ತನ್ನ ಕೈಗಳನ್ನು ಮುಚ್ಚಿಕೊಂಡು ಯಾವ ಕೆಲಸವನ್ನು ಮಾಡದೆ,
ತನ್ನನ್ನು ತಾನು ನಾಶಪಡಿಸಿಕೊಳ್ಳುವನು. * ತನ್ನನ್ನು ತಾನು ನಾಶಪಡಿಸಿಕೊಳ್ಳುವನು. ಅಥವಾ ತನ್ನ ಮಾಂಸವನ್ನು ತಾನೇ ತಿನ್ನುವನು.