Bible Language

Esther 2:14 (NET) New English Translation

Versions

KNV   ಅವಳು ಸಾಯಂಕಾಲದಲ್ಲಿ ಪ್ರವೇಶಿಸಿ ಮಾರನೆ ದಿವಸದಲ್ಲಿ ಉಪಪತ್ನಿಗಳ ಕಾವಲಿನವನಾದಂಥ ಅರಸನ ಅಧಿಕಾರಿ ಯಾದಂಥ ಶವಷ್ಗಜನ ಕೈಗೆ ಸ್ತ್ರೀಯರ ಎರಡನೇ ಮನೆಗೆ ತಿರುಗುವಳು. ಅರಸನು ಯಾರಲ್ಲಿ ಸಂತೋಷಪಟ್ಟು ಅವಳನ್ನು ಹೆಸರಿನಿಂದ ಕರೆದರೆ ಹೊರತು ಅವಳು ಇನ್ನು ಮೇಲೆ ಅರಸನ ಬಳಿಯಲ್ಲಿ ಪ್ರವೇಶಿಸದೆ ಇರುವಳು.
ERVKN   ಮುಸ್ಸಂಜೆಯ ಸಮಯದಲ್ಲಿ ಕನ್ಯೆಯು ರಾಜನಿವಾಸವನ್ನು ಪ್ರವೇಶಿಸುವಳು. ಮರುದಿವಸ ಮುಂಜಾನೆ ಆಕೆಯು ಅಲ್ಲಿಂದ ಹಿಂತಿರುಗಿ ರಾಜನ ಉಪಪತ್ನಿಯರು ಉಳಿದುಕೊಳ್ಳುವ ಅಂತಃಪುರದ ಇನ್ನೊಂದು ಭಾಗದಲ್ಲಿ ನೆಲೆಸುವಳು. ಅಲ್ಲಿ ಆಕೆ ರಾಜನ ಕಂಚುಕಿ ಶವಷ್ಗಜನ ಮೇಲ್ವಿಚಾರಣೆಯಲ್ಲಿರುವಳು. ಶವಷ್ಗಜನು ರಾಜನ ಉಪಪತ್ನಿಗಳ ಮೇಲ್ವಿಚಾರಕನಾಗಿದ್ದನು. ರಾಜನು ಆಕೆಯ ಹೆಸರೆತ್ತಿ ಕರೆದಾಗ ಮಾತ್ರವೇ ಆಕೆಯು ತಿರುಗಿ ರಾಜನ ಬಳಿಗೆ ಹೋಗುವಳು. ಕರೆಯದಿದ್ದಲ್ಲಿ ಆಕೆಯು ಅಲ್ಲಿಯೇ ಇರುವಳು.
IRVKN   ಆಕೆಯು ಅಲ್ಲಿಗೆ ಸಾಯಂಕಾಲ ಹೋದವಳು ಮರುದಿನ ಬೆಳಿಗ್ಗೆ ಅರಸನ ಉಪಪತ್ನಿಯರ ಪಾಲಕನಾದ ಶವಷ್ಗಜನೆಂಬ ರಾಜಕಂಚುಕಿಯ ವಶದಲ್ಲಿದ್ದ ಎರಡನೆಯ ಅಂತಃಪುರಕ್ಕೆ ಬರುವಳು. ಅರಸನು ಅವಳನ್ನು ಮೆಚ್ಚಿ ಹೆಸರು ಹೇಳಿ ಕರೆಯಿಸಿದ ಹೊರತಾಗಿ ಒಬ್ಬಳೂ ಅರಸನ ಬಳಿಗೆ ಪುನಃ ಹೋಗುವ ಹಾಗಿರಲಿಲ್ಲ. PEPS