Bible Language

Esther 4:4 (NET) New English Translation

Versions

KNV   ಆಗ ಎಸ್ತೇರಳ ದಾಸಿಯರೂ ಅವಳ ಪ್ರತಿ ವಿಚಾ ರಕರೂ ಬಂದು ಅವಳಿಗೆ ತಿಳಿಸಿದರು. ಆದದರಿಂದ ರಾಣಿಯು ಬಹು ವ್ಯಥೆಪಟ್ಟಳು. ಇದಲ್ಲದೆ ಮೊರ್ದೆ ಕೈಯು ಗೋಣಿಯ ತಟ್ಟನ್ನು ತೆಗೆದು ಹಾಕಿ ಧರಿಸಿ ಕೊಳ್ಳುವದಕ್ಕೆ ವಸ್ತ್ರವನ್ನು ಕಳುಹಿಸಿದಳು.
ERVKN   ಎಸ್ತೇರಳ ಸೇವಕಿಯರು ಮತ್ತು ಕಂಚುಕಿಯರು ಮೊರ್ದೆಕೈ ವಿಚಾರವಾಗಿ ಆಕೆಗೆ ತಿಳಿಸಿದರು. ಇದನ್ನು ಕೇಳಿ ಎಸ್ತೇರ್ ರಾಣಿಗೆ ತುಂಬಾ ಗಲಿಬಿಲಿಯೂ ದುಃಖವೂ ಆಯಿತು. ಆಕೆ ಅವನಿಗೋಸ್ಕರ ಬಟ್ಟೆಯನ್ನು ಕಳುಹಿಸಿ ಶೋಕದ ಬಟ್ಟೆಯನ್ನು ತೆಗೆದು ಹಾಕಲು ಹೇಳಿಸಿದಳು. ಆದರೆ ಅವನು ಅವಳ ಬಟ್ಟೆಯನ್ನು ಸ್ವೀಕರಿಸಲಿಲ್ಲ.
IRVKN   {ಎಸ್ತೇರಳ ಸಹಾಯ ಯಾಚಿಸಿದ ಮೊರ್ದೆಕೈ} PS ಎಸ್ತೇರಳ ಸೇವಕಿಯರೂ ಕಂಚುಕಿಗಳೂ ರಾಣಿಯಾದ ಆಕೆಯ ಬಳಿಗೆ ಬಂದು ವಿಚಾರವನ್ನು ತಿಳಿಸಿದಾಗ ಆಕೆಯು ಬಹಳವಾಗಿ ಕಳವಳಗೊಂಡು ಮೊರ್ದೆಕೈಗೆ ವಸ್ತ್ರಗಳನ್ನು ಕಳುಹಿಸಿ, “ಗೋಣಿತಟ್ಟನ್ನು ತೆಗೆದುಬಿಟ್ಟು, ಇವುಗಳನ್ನು ಧರಿಸಿಕೋ” ಎಂದು ಹೇಳಿಕಳುಹಿಸಿದಳು. ಆದರೆ ಅವನು ಅವುಗಳನ್ನು ಸ್ವೀಕರಿಸಲಿಲ್ಲ.