Bible Language

Esther 4:7 (NET) New English Translation

Versions

KNV   ಆಗ ಮೊರ್ದೆಕೈ ತನಗೆ ಆದದ್ದನ್ನೂ ಹಾಮಾನನು ಯೆಹೂದ್ಯರನ್ನು ನಾಶಮಾಡುವ ನಿಮಿತ್ತ ಅರಸನ ಬೊಕ್ಕಸಕ್ಕೆ ಕೊಡಲು ವಾಗ್ದಾನಮಾಡಿಕೊಂಡ ಹಣ ವನ್ನೂ ಅವನಿಗೆ ತಿಳಿಸಿದನು.
ERVKN   ಮೊರ್ದೆಕೈ ನಡೆದ ಸಂಗತಿಗಳನ್ನೆಲ್ಲಾ ಹೇಳಿದನು. ಮತ್ತು ಹಾಮಾನನು ರಾಜನಿಗೆ ಯೆಹೂದ್ಯರನ್ನು ಕೊಲ್ಲಿಸಲು ಆಜ್ಞೆ ಹೊರಡಿಸಿದ್ದುದಕ್ಕಾಗಿ ಕೊಟ್ಟ ಹಣದ ಸರಿಯಾದ ಮೊತ್ತವನ್ನು ತಿಳಿಸಿದನು.
IRVKN   ಮೊರ್ದೆಕೈಯು ತನಗೆ ಸಂಭವಿಸಿದ್ದೆಲ್ಲವನ್ನೂ, ಹಾಮಾನನು ಯೆಹೂದ್ಯರನ್ನು ನಾಶಮಾಡಲು ರಾಜಭಂಡಾರಕ್ಕೆ ಕೊಡುತ್ತೇನೆಂದು ನಿಗದಿಪಡಿಸಿದ ಬೆಳ್ಳಿಯ ಹಣ ಇಷ್ಟೆಂಬುದನ್ನೂ ಅವನಿಗೆ ತಿಳಿಸಿದನು.