Bible Language

Esther 5:8 (NET) New English Translation

Versions

KNV   ನನ್ನ ಬೇಡುವಿಕೆಯ ಪ್ರಕಾರ ಕೊಡಲೂ ನನ್ನ ವಿಜ್ಞಾಪನೆಯ ಪ್ರಕಾರ ಮಾಡಲೂ ಅರಸನಿಗೆ ಸಮ್ಮತಿ ಯಾದರೆ ಅರಸನಿಗೂ ಹಾಮಾನನಿಗೂ ನಾನು ಇನ್ನೂ ಮಾಡುವ ಔತಣಕ್ಕೆ ಬರಬೇಕು. ನಾಳೆ ಅರಸನು ಹೇಳಿದ ಪ್ರಕಾರ ಮಾಡುವೆನು ಅಂದಳು.
ERVKN   ರಾಜನು ಸಮ್ಮತಿಸುವದಾದರೆ ಮತ್ತು ನಾನು ಕೇಳಿಕೊಳ್ಳುವುದನ್ನು ಕೊಡಲು ರಾಜನಿಗೆ ಇಷ್ಟವಾದರೆ, ನಾಳೆ ನಾನು ಇನ್ನೊಂದು ಔತಣ ಸಮಾರಂಭವನ್ನು ಏರ್ಪಡಿಸುತ್ತೇನೆ. ಅದಕ್ಕೆ ನೀವೂ ಹಾಮಾನನೂ ಬರಬೇಕು. ಆಗ ನಾನು ನನಗೇನು ಬೇಕೆಂದು ತಿಳಿಸುವೆನು” ಅಂದಳು.