Bible Language

Exodus 12:14 (NET) New English Translation

Versions

KNV   ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು; ನೀವು ಇದನ್ನು ಕರ್ತನಿಗೆ ಹಬ್ಬವಾಗಿ ತಲತಲಾಂತರ ಗಳಲ್ಲಿ ಆಚರಿಸಬೇಕು; ಇದನ್ನು ನಿತ್ಯ ಶಾಸನದಂತೆ ಎಂದೆಂದಿಗೂ ಆಚರಿಸಬೇಕು.
ERVKN   “ಆದ್ದರಿಂದ ನೀವು ರಾತ್ರಿಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವಿರಿ. ಅದು ನಿಮಗೆ ವಿಶೇಷವಾದ ಹಬ್ಬವಾಗಿರುವುದು. ನಿಮ್ಮ ಸಂತತಿಯವರು ಹಬ್ಬದಿಂದ ಯೆಹೋವನನ್ನು ಎಂದೆಂದಿಗೂ ಸನ್ಮಾನಿಸುವರು.
IRVKN   ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ಯೆಹೋವನ ಘನಕ್ಕಾಗಿ ಹಬ್ಬವನ್ನು ತಲತಲಾಂತರಕ್ಕೂ ಆಚರಿಸಬೇಕು. ಅದನ್ನು ಶಾಶ್ವತನಿಯಮವೆಂದು ಎಂದೆಂದಿಗೂ ಆಚರಿಸಬೇಕು. PS