Bible Language

Exodus 12:39 (NET) New English Translation

Versions

KNV   ಆಗ ಅವರು ಐಗುಪ್ತದಿಂದ ತಂದಿದ್ದ ನಾದಿದ ಹಿಟ್ಟು ಇನ್ನೂ ಹುಳಿ ಯಾಗದ ಕಾರಣ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿ ಗಳನ್ನು ಮಾಡಿದರು; ಯಾಕಂದರೆ ಅವರನ್ನು ಅಲ್ಲಿ ನಿಲ್ಲಗೊಡದೆ ಐಗುಪ್ತದಿಂದ ಓಡಿಸಿಬಿಟ್ಟಿದ್ದರು. ಅವರು ತಮಗಾಗಿ ಯಾವ ಆಹಾರವನ್ನು ಸಿದ್ಧಪಡಿಸಿಕೊಂಡಿ ರಲಿಲ್ಲ.
ERVKN   ರೊಟ್ಟಿಗೆ ಹುಳಿಹಾಕುವಷ್ಟು ಸಮಯವೂ ಜನರಿಗೆ ಇರಲಿಲ್ಲ; ಅವರು ತಮ್ಮ ಪ್ರಯಾಣಕ್ಕಾಗಿ ವಿಶೇಷ ಆಹಾರವನ್ನು ತಯಾರಿಸುವುದಕ್ಕೂ ಆಗಲಿಲ್ಲ. ಆದ್ದರಿಂದ ಅವರು ಹುಳಿಯಿಲ್ಲದ ರೊಟ್ಟಿ ಮಾಡಿ ತಮ್ಮೊಡನೆ ತೆಗೆದುಕೊಂಡು ಹೋದರು.
IRVKN   ಅವರು ಐಗುಪ್ತ ದೇಶದಿಂದ ತಂದ ನಾದಿದ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಕೊಂಡರು. ಅವರು ಐಗುಪ್ತ ದೇಶದಿಂದ ಹೊರಡಿಸಲ್ಪಟ್ಟು ಸ್ವಲ್ಪವಾದರೂ ಸಮಯ ಸಿಕ್ಕದೆ ಹೋದದರಿಂದ ಕಣಕದಲ್ಲಿ ಹುಳಿಯನ್ನು ಕಲಸಿರಲಿಲ್ಲ ಮತ್ತು ಬೇರೆ ಯಾವ ಆಹಾರವನ್ನೂ ಸಿದ್ಧಪಡಿಸಿಕೊಂಡಿರಲಿಲ್ಲ. PEPS