Bible Language

Exodus 18:11 (NET) New English Translation

Versions

KNV   ಎಲ್ಲಾ ದೇವರು ಗಳಿಗಿಂತ ಕರ್ತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಐಗುಪ್ತ್ಯರು ಗರ್ವಪಟ್ಟಿದ್ದರಿಂದ ಆತನು ಅವರನ್ನು ತಗ್ಗಿಸಿದನು ಅಂದನು.
ERVKN   ಈಜಿಪ್ಟಿನವರು ತಾವು ಇಸ್ರೇಲರಿಗಿಂತಲೂ ಉತ್ತಮರೆಂದು ಭಾವಿಸಿಕೊಂಡಿದ್ದರು. ಆದರೆ ಯೆಹೋವನು ಅವರನ್ನು ತಗ್ಗಿಸಿದ್ದರಿಂದ ಎಲ್ಲಾ ದೇವರುಗಳಲ್ಲಿ ಆತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡೆನು” ಎಂದು ಹೇಳಿದನು.