Bible Language

Exodus 19:20 (NET) New English Translation

Versions

KNV   ಆಗ ಕರ್ತನು ಸೀನಾಯಿ ಬೆಟ್ಟದ ತುದಿಗೆ ಇಳಿದು ಬಂದು ಮೋಶೆಯನ್ನು ತನ್ನ ಬಳಿಗೆ ಕರೆದನು, ಮೋಶೆಯು ಮೇಲೆ ಹೋದನು.
ERVKN   ಯೆಹೋವನು ಸೀನಾಯಿ ಬೆಟ್ಟಕ್ಕೆ ಇಳಿದುಬಂದನು. ಬಳಿಕ ಯೆಹೋವನು ಮೋಶೆಯನ್ನು ಕರೆದು ಬೆಟ್ಟದ ತುದಿಗೆ ಬರಲು ಹೇಳಿದನು. ಆದ್ದರಿಂದ ಮೋಶೆ ಮೇಲಕ್ಕೆ ಹೋದನು.