Bible Language

Exodus 19:9 (NET) New English Translation

Versions

KNV   ಕರ್ತನು ಮೋಶೆಗೆ--ಇಗೋ, ನಾನು ನಿನ್ನ ಸಂಗಡ ಮಾತನಾಡುವದನ್ನು ಜನರು ಕೇಳುವ ಹಾಗೆಯೂ ಅವರು ಸದಾಕಾಲ ನಿನ್ನನ್ನು ನಂಬುವಂತೆಯೂ ಮಂದ ವಾದ ಮೇಘದಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ ಅಂದನು. ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿಳಿಸಿದನು.
ERVKN   ಯೆಹೋವನು ಮೋಶೆಗೆ, “ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬರುವೆನು. ನಾನು ನಿನ್ನೊಡನೆ ಮಾತಾಡುವೆನು. ನಿನ್ನೊಡನೆ ಮಾತಾಡುವುದನ್ನು ಜನರೆಲ್ಲರೂ ಕೇಳುವರು. ನೀನು ಹೇಳುವ ಸಂಗತಿಗಳನ್ನು ಜನರು ಯಾವಾಗಲೂ ನಂಬಲು ಸಹಾಯವಾಗುವಂತೆ ನಾನು ಇದನ್ನು ಮಾಡುವೆನು” ಎಂದು ಹೇಳಿದನು. ಆಗ ಮೋಶೆಯು ಜನರು ಹೇಳಿದ ಸಂಗತಿಗಳನ್ನೆಲ್ಲಾ ದೇವರಿಗೆ ಅರಿಕೆಮಾಡಿದನು.