Bible Language

Exodus 26:12 (NET) New English Translation

Versions

KNV   ಗುಡಾರದ ತೆರೆಗಳಲ್ಲಿ ಮಿಕ್ಕಿ ಉಳಿದ ಅರ್ಧ ತೆರೆಯು ಗುಡಾರದ ಹಿಂಭಾಗದಲ್ಲಿ ತೂಗಾಡಲಿ.
ERVKN   ಗುಡಾರದ ಪರದೆಗಳಲ್ಲಿ ಉಳಿದ ಹೆಚ್ಚಿನ ಭಾಗಗಳನ್ನು ಅಂದರೆ ಉಳಿದ ಅರ್ಧಭಾಗವನ್ನು ಪವಿತ್ರಗುಡಾರದ ಹಿಂಬದಿಯಲ್ಲಿ ತೂಗುಹಾಕಬೇಕು.
IRVKN   ಹೊದಿಕೆಯ ಪರದೆಗಳಲ್ಲಿ ಅರ್ಧ ಪರದೆ ಹೆಚ್ಚಾಗಿರುವುದು, ಹೆಚ್ಚಿನ ಭಾಗವು ಗುಡಾರದ ಹಿಂಭಾಗದಲ್ಲಿ ಮಡಿಸಿ ತೂಗಾಡುವಂತೆ ಬಿಡಬೇಕು.