Bible Language

Exodus 29:10 (NET) New English Translation

Versions

KNV   ಇದಲ್ಲದೆ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು. ಆರೋನನೂ ಅವನ ಕುಮಾರರೂ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
ERVKN   “ತರುವಾಯ ನೀನು ಹೋರಿಯನ್ನು ದೇವದರ್ಶನಗುಡಾರದ ಎದುರಿಗೆ ತರಬೇಕು. ಆರೋನನು ಮತ್ತು ಅವನ ಪುತ್ರರು ತಮ್ಮ ಕೈಗಳನ್ನು ಹೋರಿಯ ತಲೆಯ ಮೇಲಿಡಬೇಕು.
IRVKN   ತರುವಾಯ ನೀನು ಹೋರಿಯನ್ನು ದೇವದರ್ಶನದ ಗುಡಾರದ ಎದುರಿಗೆ ತಂದು, ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು.