Bible Language

Exodus 29:30 (NET) New English Translation

Versions

KNV   ಅವನ ಬದಲಾಗಿ ಅವನ ಮಗನು ಯಾಜಕತ್ವವನ್ನು ನಡಿಸಿ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವಂತೆ ಬರುವದಕ್ಕಿರುವವನು ಅವುಗಳನ್ನು ಏಳು ದಿನಗಳ ವರೆಗೆ ತೊಟ್ಟುಕೊಳ್ಳಬೇಕು.
ERVKN   ಆರೋನನ ತರುವಾಯ ಅವನ ಮಗನು ಪ್ರಧಾನಯಾಜಕನಾಗುವನು. ಅವನು ಪವಿತ್ರಸ್ಥಳದಲ್ಲಿ ಸೇವೆಮಾಡಲು ದೇವದರ್ಶನಗುಡಾರಕ್ಕೆ ಪ್ರವೇಶಿಸಿದಂದಿನಿಂದ ಏಳು ದಿನಗಳವರೆಗೆ ವಸ್ತ್ರಗಳನ್ನು ಧರಿಸಿಕೊಂಡಿರುವನು.
IRVKN   ಅವನ ಮಕ್ಕಳಲ್ಲಿ ಅವನಿಗೆ ಬದಲಾಗಿ ಮಹಾಯಾಜಕನಾಗುವವನು ಪವಿತ್ರಸ್ಥಾನದಲ್ಲಿ ದೇವರ ಸೇವೆಯನ್ನು ನಡೆಸುವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದಂದಿನಿಂದ ಏಳು ದಿನಗಳವರೆಗೆ ವಸ್ತ್ರಗಳನ್ನು ಧರಿಸಿಕೊಂಡಿರಬೇಕು. PEPS