Bible Language

Exodus 29:41 (NET) New English Translation

Versions

KNV   ಇನ್ನೊಂದು ಕುರಿಮರಿಯನ್ನು ಸಾಯಂಕಾಲ ದಲ್ಲಿ ಅರ್ಪಿಸಬೇಕು. ಉದಯದ ಆಹಾರ ಕಾಣಿಕೆ ಯಂತೆಯೂ ಅದರ ಪಾನದರ್ಪಣೆಯಂತೆಯೂ ಇದಕ್ಕೂ ಮಾಡಿ ಕರ್ತನಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಅರ್ಪಿಸಬೇಕು.
ERVKN   ನೀನು ಸಾಯಂಕಾಲದಲ್ಲಿ ಮತ್ತೊಂದು ಕುರಿಮರಿಯನ್ನು ವಧಿಸುವಾಗಲೂ ಮೂರು ಸೇರು ಶ್ರೇಷ್ಠ ಗೋಧಿಯನ್ನೂ ಅರ್ಧ ಸೇರು ದ್ರಾಕ್ಷಾರಸವನ್ನೂ ಸಮರ್ಪಿಸು. ಇದು ಯೆಹೋವನಿಗೆ ಸುಗಂಧಹೋಮವಾಗಿರುವುದು.
IRVKN   ಸಾಯಂಕಾಲದಲ್ಲಿ ಎರಡನೆಯ ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಭೋಜನ ನೈವೇದ್ಯವನ್ನೂ, ಪಾನದ್ರವ್ಯವನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಅದು ಯೆಹೋವನಿಗೆ ಸುವಾಸನೆಯ ಹೋಮವಾಗಿರುವುದು. PEPS