Bible Language

Exodus 2:24 (NET) New English Translation

Versions

KNV   ದೇವರು ಅವರ ನರಳಾಟವನ್ನು ಕೇಳಿ ಅಬ್ರಹಾಮ ಇಸಾಕ ಯಾಕೋಬ ಇವರ ಸಂಗಡ ತಾನು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಂಡನು.
ERVKN   ದೇವರು ಅವರ ನರಳಾಟವನ್ನು ಕೇಳಿ ತಾನು ಅಬ್ರಹಾಮನೊಂದಿಗೂ ಇಸಾಕನೊಂದಿಗೂ ಯಾಕೋಬನೊಂದಿಗೂ ಮಾಡಿದ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡನು.
IRVKN   ದೇವರು ಅವರ ನರಳಾಟವನ್ನು ಕೇಳಿ, ತಾನು ಅಬ್ರಹಾಮ, ಇಸಾಕ, ಯಾಕೋಬನ ಸಂಗಡ ಮಾಡಿದ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡನು.