Bible Language

Exodus 30:20 (NET) New English Translation

Versions

KNV   ಅವರು ಸಭೆಯ ಗುಡಾರದಲ್ಲಿ ಪ್ರವೇಶಿಸುವಾಗ ಸೇವೆಮಾಡುವದಕ್ಕೂ ಬೆಂಕಿಯಿಂದ ಕರ್ತನಿಗೆ ದಹನ ಬಲಿಯನ್ನು ಅರ್ಪಿಸುವದಕ್ಕೂ ಯಜ್ಞವೇದಿಯ ಬಳಿಗೆ ಬರುವಾಗ ಅವರು ಸಾಯದ ಹಾಗೆ ನೀರಿನಲ್ಲಿ ತೊಳೆದು ಕೊಳ್ಳಬೇಕು.
ERVKN   ಪ್ರತಿಸಾರಿ ದೇವದರ್ಶನಗುಡಾರಕ್ಕೆ ಪ್ರವೇಶಿಸುವಾಗ ಅಥವಾ ಯೆಹೋವನಿಗಾಗಿ ಸರ್ವಾಂಗಹೋಮಗಳನ್ನು ಅರ್ಪಿಸಲು ಯಜ್ಞವೇದಿಕೆಯ ಹತ್ತಿರಕ್ಕೆ ಬರುವಾಗ ಅವರು ನೀರಿನಿಂದ ತೊಳೆದುಕೊಳ್ಳಬೇಕು. ಆಗ ಅವರು ಸಾಯುವುದಿಲ್ಲ.
IRVKN   ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗ ಹಾಗೂ ದೇವರ ಸೇವೆಯನ್ನು ಮಾಡುವವರಾಗಿ ಯೆಹೋವನಿಗೆ ಹೋಮವನ್ನು ಸಮರ್ಪಿಸುವುದಕ್ಕಾಗಿ ಯಜ್ಞವೇದಿಯ ಬಳಿಗೆ ಬರುವಾಗ ಜೀವದಿಂದಿರಲು ಕೈಕಾಲುಗಳನ್ನು ತೊಳೆದುಕೊಂಡು ಬರಬೇಕು.