Bible Language

Exodus 30:35 (NET) New English Translation

Versions

KNV   ಅದನ್ನು ಸುಗಂಧತೈಲ ಮಾಡುವವರ ವಿದ್ಯೆ ಪ್ರಕಾರ ಬೆರಸಿ ಶುದ್ಧವಾದ ಮತ್ತು ಪವಿತ್ರವಾದ ತೈಲವನ್ನು ಮಾಡ ಬೇಕು.
ERVKN   ಸುವಾಸನೆಯುಳ್ಳ ಧೂಪವನ್ನು ಮಾಡುವುದಕ್ಕೆ ಸುಗಂಧ ದ್ರವ್ಯಗಳನ್ನು ಒಟ್ಟಾಗಿ ಬೆರೆಸು. ಸುಗಂಧದ್ರವ್ಯಕಾರನು ಮಾಡುವ ಪ್ರಕಾರವೇ ಇದನ್ನು ಮಾಡು. ಧೂಪಕ್ಕೆ ಉಪ್ಪನ್ನು ಬೆರೆಸು. ಉಪ್ಪು ಅದನ್ನು ಶುದ್ಧಗೊಳಿಸುವುದು.
IRVKN   ಸುಗಂಧ ದ್ರವ್ಯ ತಯಾರಿಸುವವರ ಕೌಶಲ್ಯಕ್ಕೆ ತಕ್ಕಂತೆ ಕಲಿಸಿ ಉಪ್ಪು ಹಾಕಿ ದೇವರ ಸೇವೆಗೆ ಪವಿತ್ರವಾದ ಧೂಪದ್ರವ್ಯವನ್ನು ಮಾಡಿಸಬೇಕು.