Bible Language

Exodus 33:5 (NET) New English Translation

Versions

KNV   ಕರ್ತನು ಮೋಶೆಗೆ--ಇಸ್ರಾಯೇಲ್‌ ಮಕ್ಕಳಿಗೆ ಹೀಗೆ ಹೇಳು--ನೀವು ಬಗ್ಗದ ಕುತ್ತಿಗೆಯುಳ್ಳ ಜನರು, ನಾನು ಕ್ಷಣಮಾತ್ರದಲ್ಲಿ ನಿಮ್ಮೊಳಗೆ ಬಂದು ನಿಮ್ಮನ್ನು ನಿರ್ಮೂಲಮಾಡುವೆನು. ಹೀಗಿರುವದರಿಂದ ನಾನು ನಿಮಗೆ ಏನು ಮಾಡಬೇಕೋ ಅದನ್ನು ತಿಳುಕೊಳ್ಳು ವಂತೆ ನಿಮ್ಮ ಆಭರಣಗಳನ್ನು ಈಗ ನಿಮ್ಮಿಂದ ತೆಗೆದು ಬಿಡಿರಿ ಎಂದು ಹೇಳು ಅಂದನು.
ERVKN   ಯೆಹೋವನು ಮೋಶೆಗೆ, “ಇಸ್ರೇಲರಿಗೆ ಹೀಗೆಂದು ಹೇಳು: ನೀವು ಅವಿಧೇಯರಾದ ಜನರಾಗಿದ್ದೀರಿ. ನಾನು ನಿಮ್ಮೊಡನೆ ಕ್ಷಣಹೊತ್ತು ಸಂಚರಿಸಿದರೆ, ನಿಮ್ಮನ್ನು ಸಂಹರಿಸುವೆನು. ಆದ್ದರಿಂದ ನಿಮ್ಮೆಲ್ಲಾ ಆಭರಣಗಳನ್ನು ತೆಗೆದುಬಿಡಿರಿ. ನೀವು ಮಾಡಬೇಕಾದದ್ದನ್ನು ನಾನೇ ತಿಳಿಸುವೆನು!” ಎಂದು ಹೇಳಿದನು.