Bible Language

Exodus 35:26 (NET) New English Translation

Versions

KNV   ಜ್ಞಾನದಲ್ಲಿ ಹೃದಯ ಪ್ರೇರಣೆ ಹೊಂದಿದ ಸ್ತ್ರೀಯರೆಲ್ಲರೂ ಮೇಕೆ ಕೂದಲುಗಳನ್ನೂ ನೇಯ್ದರು.
ERVKN   ನಿಪುಣರಾಗಿದ್ದ ಇತರ ಸ್ತ್ರೀಯರು ಆಡುಕೂದಲಿನಿಂದ ಬಟ್ಟೆಯನ್ನು ತಯಾರಿಸಿದರು.
IRVKN   ಬುದ್ಧಿವಂತೆಯರಾದ ಬೇರೆ ಸ್ತ್ರೀಯರು ಆಡಿನ ಕೂದಲುಗಳನ್ನು ನೇಯ್ದು ತಂದುಕೊಟ್ಟರು.