Bible Language

Exodus 36 (NET) New English Translation

Versions

KNV   ತರುವಾಯ ಬೆಚಲೇಲನೂ ಒಹೋಲಿ ಯಾಬನೂ ಪರಿಶುದ್ಧ ಸ್ಥಳದ ಸೇವೆ ಗೋಸ್ಕರ ಎಲ್ಲಾ ವಿಧವಾದ ಕೆಲಸವನ್ನು ಹೇಗೆ ಮಾಡಬೇಕೆಂದು ತಿಳಿಯುವ ಹಾಗೆ ಕರ್ತನಿಂದ ಜ್ಞಾನ ವಿವೇಕಗಳನ್ನು ಹೊಂದಿದ ಹೃದಯದವರೆಲ್ಲರೂ ಕರ್ತನು ಆಜ್ಞಾಪಿಸಿದಂತೆಯೇ ಎಲ್ಲವುಗಳನ್ನು ಮಾಡಿ ದರು. ತರುವಾಯ ಪರಿಶುದ್ಧ ಸ್ಥಳದ ಸೇವೆಗೋಸ್ಕರ ಪ್ರತಿ ವಿಧವಾದ ಕೆಲಸ ಮಾಡುವದನ್ನು ತಿಳುಕೊಳ್ಳುವ ದಕ್ಕಾಗಿ ಆತನು ಜ್ಞಾನ ವಿವೇಕಗಳನ್ನು ಅನುಗ್ರಹಿಸಿದ ಬೆಚಲೇಲನೂ ಒಹೋಲಿಯಾಬನೂ ಜ್ಞಾನ ವಿವೇಕ ವಿದ್ದವರೆಲ್ಲರೂ ಎಲ್ಲವನ್ನೂ ಕರ್ತನು ಆಜ್ಞಾಪಿಸಿದಂತೆ ಮಾಡಿದರು.
ERVKN   “ಆದ್ದರಿಂದ ಬೆಚಲೇಲನೂ ಒಹೊಲೀಯಾಬನೂ ಮತ್ತು ಇತರ ಎಲ್ಲಾ ನಿಪುಣರೂ ಯೆಹೋವನು ಆಜ್ಞಾಪಿಸಿದ ಕೆಲಸವನ್ನು ಮಾಡಬೇಕು. ಪವಿತ್ರಸ್ಥಳವನ್ನು ಕಟ್ಟುವುದಕ್ಕಾಗಿ ಅವಶ್ಯವಿರುವ ಎಲ್ಲಾ ಸೂಕ್ಷ್ಮವಾದ ಕೆಲಸವನ್ನು ಮಾಡುವುದಕ್ಕೆ ಯೆಹೋವನು ಜನರಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಅನುಗ್ರಹಿಸಿದ್ದಾನೆ.”