Bible Language

Exodus 39:31 (NET) New English Translation

Versions

KNV   ಅದನ್ನು ಮುಂಡಾಸದ ಮೇಲೆ ಬಿಗಿಸುವದ ಕ್ಕೋಸ್ಕರ ನೀಲಿ ನೂಲಿನಿಂದ ಕಟ್ಟಿದರು. ಇದನ್ನು ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಮಾಡಿದರು.
ERVKN   ಅವರು ಚಿನ್ನದ ಪಟ್ಟಿಯನ್ನು ದಾರಕ್ಕೆ ಬಿಗಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ನೀಲಿ ದಾರವನ್ನು ಮುಂಡಾಸಕ್ಕೆ ಕಟ್ಟಿದರು. ಮೋಶೆಯು ಪವಿತ್ರಗುಡಾರವನ್ನು ಪರೀಕ್ಷಿಸಿದ್ದು