Bible Language

Exodus 39:34 (NET) New English Translation

Versions

KNV   ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಹೊದಿಕೆಯನ್ನು, ಕಡಲು ಹಂದಿಗಳ ಚರ್ಮಗಳ ಹೊದಿಕೆಗಳನ್ನು ಮರೆಯ ತೆರೆಯನ್ನು;
ERVKN   ಅವರು ಕೆಂಪುಬಣ್ಣದ ಕುರಿತೊಗಲಿನಿಂದ ಮಾಡಿದ ಗುಡಾರದ ಮೇಲ್ಹೊದಿಕೆಯನ್ನು ಅವನಿಗೆ ತೋರಿಸಿದರು; ಶ್ರೇಷ್ಠವಾದ ತೊಗಲಿನಿಂದ ಮಾಡಿದ ಹೊದಿಕೆಯನ್ನೂ ಅವನಿಗೆ ತೋರಿಸಿದರು. ಮಹಾಪವಿತ್ರಸ್ಥಳವನ್ನು ಮುಚ್ಚುವ ಪರದೆಯನ್ನೂ ಅವನಿಗೆ ತೋರಿಸಿದರು.
IRVKN   ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳಿಂದ ಮಾಡಿದ ಮೇಲ್ಹೊದಿಕೆಯನ್ನು, ಕಡಲಪ್ರಾಣಿಯ ತೊಗಲುಗಳಿಂದ ಮಾಡಿದ ಮೇಲ್ಹೊದಿಕೆಯನ್ನು ಹಾಗೂ ಗರ್ಭಗುಡಿಯನ್ನು ಮರೆಮಾಡುವ ಪರದೆಯನ್ನು,