Bible Language

Exodus 3:21 (NET) New English Translation

Versions

KNV   ಇದಲ್ಲದೆ ಜನರಿಗೆ ಐಗುಪ್ತ್ಯರ ಕಣ್ಣೆದುರಿನಲ್ಲಿ ದಯೆ ದೊರಕುವಂತೆ ಮಾಡುವೆನು. ನೀವು ಹೋಗುವಾಗ ಬರಿಗೈಯಲ್ಲಿ ಹೋಗುವದಿಲ್ಲ.
ERVKN   ಈಜಿಪ್ಟಿನ ಜನರು ಇಸ್ರೇಲರಿಗೆ ದಯೆ ತೋರುವಂತೆ ಮಾಡುವೆನು. ಇಸ್ರೇಲರು ಈಜಿಪ್ಟನ್ನು ಬಿಟ್ಟು ಹೊರಡುವಾಗ ಈಜಿಪ್ಟಿನವರು ಅವರಿಗೆ ಉಡುಗೊರೆಗಳನ್ನು ಕೊಡುವರು.
IRVKN   “ಇದಲ್ಲದೆ ನನ್ನ ಜನರ ಮೇಲೆ ಐಗುಪ್ತ್ಯರಿಗೆ ದಯೆಯುಂಟಾಗುವಂತೆ ಮಾಡುವೆನು. ಆದ್ದರಿಂದ ನೀವು ಹೊರಡುವಾಗ ಬರಿಗೈಯಲ್ಲಿ ಬರಬೇಕಾಗುವುದಿಲ್ಲ.