Bible Language

Exodus 3:6 (NET) New English Translation

Versions

KNV   ಇದಲ್ಲದೆ ಆತನು ಅವನಿಗೆ--ನಾನು ನಿನ್ನ ತಂದೆಯ ದೇವರು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಆಗಿದ್ದೇನೆ ಎಂದು ಹೇಳಿದನು. ಆಗ ಮೋಶೆಯು ದೇವರನ್ನು ನೋಡುವದಕ್ಕೆ ಭಯ ಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.
ERVKN   ನಾನು ನಿನ್ನ ಪೂರ್ವಿಕರ ದೇವರು, ನಾನು ಅಬ್ರಹಾಮನ ದೇವರು, ನಾನು ಇಸಾಕನ ದೇವರು, ನಾನು ಯಾಕೋಬನ ದೇವರು” ಎಂದು ಹೇಳಿದನು. ದೇವರನ್ನು ನೋಡುವುದಕ್ಕೆ ಭಯಪಟ್ಟು ಮೋಶೆ ತನ್ನ ಮುಖವನ್ನು ಮುಚ್ಚಿಕೊಂಡನು.
IRVKN   ಇದಲ್ಲದೆ ಆತನು ಅವನಿಗೆ, “ನಾನು ನಿನ್ನ ತಂದೆಯಾದ, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರೂ ಆಗಿದ್ದೇನೆ” ಎಂದು ಹೇಳಿದನು. ಮೋಶೆಯು ದೇವರನ್ನು ನೋಡುವುದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು. PEPS