Bible Language

Exodus 4:13 (NET) New English Translation

Versions

KNV   ಅದಕ್ಕೆ ಮೋಶೆಯು--ಓ ನನ್ನ ಕರ್ತನೇ, ನೀನು ಕಳುಹಿಸಬೇಕೆಂದಿರುವವನನ್ನು ಕಳುಹಿಸು ಎಂದು ಬೇಡುತ್ತೇನೆ ಅಂದನು.
ERVKN   ಆದರೆ ಮೋಶೆ, “ನನ್ನ ಯೆಹೋವನೇ, ದಯಮಾಡಿ ನನ್ನ ಬದಲಾಗಿ ಬೇರೊಬ್ಬನನ್ನು ಕಳುಹಿಸು” ಎಂದು ಬೇಡಿಕೊಂಡನು.
IRVKN   ಅದಕ್ಕೆ ಮೋಶೆಯು, “ಕರ್ತನೇ, ದಯವಿಟ್ಟು ನೀನು ಬೇರೊಬ್ಬನನ್ನು ಕಳುಹಿಸಬೇಕು” ಎಂದನು.