Bible Language

Exodus 4:23 (NET) New English Translation

Versions

KNV   (ಫರೋಹನೇ) ನಾನು ನಿನಗೆ ಹೇಳುವದೇನಂದರೆ--ನನ್ನ ಸೇವೆಮಾಡು ವಂತೆ ನನ್ನ ಮಗನನ್ನು ಕಳುಹಿಸು. ನೀನು ಅವನನ್ನು ಕಳುಹಿಸುವದನ್ನು ನಿರಾಕರಿಸಿದರೆ ಇಗೋ, ನಾನು ನಿನ್ನ ಮಗನನ್ನು ಅಂದರೆ ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು ಅಂದನು.
ERVKN   ನನ್ನ ಮಗನು ನಿನ್ನ ದೇಶದಿಂದ ಹೋಗಿ ನನ್ನನ್ನು ಆರಾಧಿಸಲು ನೀನು ಅಪ್ಪಣೆಕೊಡಬೇಕು. ಇಲ್ಲವಾದರೆ ನಾನು ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು’ ಎಂದು ಯೆಹೋವನು ಹೇಳುತ್ತಾನೆ” ಎಂಬುದಾಗಿ ತಿಳಿಸಬೇಕು.
IRVKN   ಹಾಗೂ ನನ್ನ ಮಗನು ನಿನ್ನ ದೇಶದಿಂದ ಹೊರಟು ನನ್ನನ್ನು ಆರಾಧಿಸುವುದಕ್ಕೆ ಅವನಿಗೆ ಅಪ್ಪಣೆಕೊಡಬೇಕು. ಅದಕ್ಕೆ ನೀನು ಒಪ್ಪದೇ ಹೋದರೆ, ನಾನು ನಿನಗಿರುವ ಚೊಚ್ಚಲಮಗನನ್ನು ಸಾಯಿಸುವೆನೆಂದು ಯೆಹೋವನು ಹೇಳುತ್ತಾನೆ’ ” ಎಂದು ತಿಳಿಸಬೇಕು. PEPS